ಇದೇ ವೇಳೆ ಟೀಂ ಇಂಡಿಯಾ ಕ್ರಿಕೆಟಿಗರು ತಮ್ಮ ಗುರುಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ.

ಬೆಂಗಳೂರು(ಸೆ.05): ಇಂದು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನವನ್ನು ರಾಷ್ಟ್ರಾದ್ಯಂತ ಶಿಕ್ಷಕರ ದಿನಾಚರಣೆಯನ್ನಾಗಿ ಸಡಗರದಿಂದ ಆಚರಿಸಲಾಗುತ್ತಿದೆ.

ದೇಶಾದ್ಯಂತ ತಮ್ಮ ಗುರುಗಳಿಗೆ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯ ಶುಭಾಶಯದ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೇ ವೇಳೆ ಟೀಂ ಇಂಡಿಯಾ ಕ್ರಿಕೆಟಿಗರು ತಮ್ಮ ಗುರುಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ. ಅದರಲ್ಲೂ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ತಮ್ಮ ಗುರಿನಿಂದ ಕಲಿತುಕೊಂಡ ಅತಿದೊಡ್ಡ ಪಾಠವೊಂದನ್ನು ನೆನಪಿಸಿಕೊಂಡಿದ್ದಾರೆ. ಅದೇನು ಅಂತ ಅವರ ಮಾತಿನಲ್ಲೇ ಕೇಳಿ..

Scroll to load tweet…

ಹಾಗೆಯೇ ವಿರೇಂದ್ರ ಸೆಹ್ವಾಗ್, ವಿರಾಟ್ ಕೊಹ್ಲಿ ಸೇರಿದಂತೆ ವಿವಿಧ ಕ್ರೀಡಾ ತಾರೆಯರು ಶಿಕ್ಷಕರ ದಿನಾಚರಣೆಗೆ ಶುಭಕೋರಿದ್ದು ಹೀಗೆ..

Scroll to load tweet…
Scroll to load tweet…
Scroll to load tweet…
Scroll to load tweet…