ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ ಕೆರಿಬಿಯನ್ ಪ್ರೀಮಿಯರ್ ಲೀಗ್ ನಲ್ಲಿ ತಮ್ಮ ತಂಡವನ್ನು ಹುರಿದುಂಬಿಸ್ತಾಇರೋದು ಗೊತ್ತೆ ಇದೆ. ಇದೀಗ ಕಿಂಗ್ ಖಾನ್ ಚೀಯರ್ ಲೀಡರ್ಸ್ ಗಳೊಂದಿಗೆ ಹೆಜ್ಜೆ ಹಾಕಿದ್ದು ಸಖತ್ ವೈರಲ್ ಆಗುತ್ತಿದೆ.

ಪೋರ್ಟ್ ಆಫ್ ಸ್ಪೇನ್(ಆ.11): ಕೆರಿಬಿಯನ್ ಪ್ರೀಮಿಯರ್ ಲೀಗ್ ಟೂರ್ನಿ ರಂಗು ದಿನದಿನಕ್ಕೆ ಹೆಚ್ಚುತ್ತಿದೆ. ವಿಂಡೀಸ್ ಬ್ಯಾಟ್ಸ್‌ಮನ್‌ಗಳ ಅಬ್ಬರ ಜೊತೆಗೆ ಟ್ರಿನ್‌ಬ್ಯಾಗೋ ನೈಟ್ ರೈಡರ್ಸ್ ತಂಡದ ಆಂಥಮ್ ಹಾಡಿಗೆ ಹೆಜ್ಜೆ ಹಾಕಿದ್ದು ಗೊತ್ತೆ ಇದೆ.

ಶಾರುಖ್ ಖಾನ್ ಸಹ ಮಾಲೀಕತ್ವದ ಟ್ರಿನ್‌ಬ್ಯಾಗೋ ನೈಟ್ ರೈಡರ್ಸ್ ತಂಡದ ಬ್ಯಾಟಿಂಗ್ ಮುಗಿದ ತಕ್ಷಣ ಚೀಯರ್ಸ್ ಲೀಡರ್‌ಗಳೊಂದಿಗೆ ಹೆಜ್ಜೆ ಹಾಕುತ್ತ ಅಭಿಮಾನಿಗಳತ್ತ ಕೈ ಬೀಸುತ್ತ ಸಾಗಿದ್ದಾರೆ. 

Scroll to load tweet…
Scroll to load tweet…