ತಮ್ಮ ಆಕರ್ಷಕ ಹೇರ್'ಸ್ಟೈಲ್ ಹಾಗೂ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾದ ಗಬ್ಬರ್ ಸಿಂಗ್ ಎಂದೇ ಗುರುತಿಸಿಕೊಂಡಿರುವ ಶಿಖರ್ ಧವನ್'ಗೆ ಹುಟ್ಟುಹಬ್ಬದ ಶುಭಾಶಯಗಳೇ ಹರಿದು ಬಂದಿವೆ.

ನವದೆಹಲಿ(ಡಿ.05): ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್'ಮನ್ ಶಿಖರ್ ಧವನ್ ಇಂದು 32ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಹುಟ್ಟುಹಬ್ಬದಂದೇ ಭರ್ಜರಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು.

ತಮ್ಮ ಆಕರ್ಷಕ ಹೇರ್'ಸ್ಟೈಲ್ ಹಾಗೂ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾದ ಗಬ್ಬರ್ ಸಿಂಗ್ ಎಂದೇ ಗುರುತಿಸಿಕೊಂಡಿರುವ ಶಿಖರ್ ಧವನ್'ಗೆ ಹುಟ್ಟುಹಬ್ಬದ ಶುಭಾಶಯಗಳೇ ಹರಿದು ಬಂದಿವೆ.

ಆಯ್ದ ಕೆಲವು ಶುಭಾಶಯಗಳು ನಿಮ್ಮ ಮುಂದೆ..

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…