ಎರಡು ವರ್ಷಗಳ ನಿಷೇಧದ ಬಳಿಕ ಟೂರ್ನಿಗೆ ಕಮ್'ಬ್ಯಾಕ್ ಮಾಡುತ್ತಿರುವ ರಾಜಸ್ಥಾನ ರಾಯಲ್ಸ್ ತಂಡವು 2016ರ ಚಾಂಪಿಯನ್ ಸನ್'ರೈಸರ್ಸ್ ತಂಡವನ್ನು ಎದುರಿಸುತ್ತಿದೆ. ಉಭಯ ತಂಡಗಳು ಹೊಸ ನಾಯಕರ ಮಾರ್ಗದರ್ಶನದಲ್ಲಿ ಕಣಕ್ಕಿಳಿಯುತ್ತವೆ.

ಹೈದರಾಬಾದ್(ಏ.09): 11ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಮೂರನೇ ದಿನ ಸನ್'ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಸನ್'ರೈಸರ್ಸ್ ಫೀಲ್ಡಿಂಗ್ ಆಯ್ದುಕೊಂಡಿದೆ.

ಎರಡು ವರ್ಷಗಳ ನಿಷೇಧದ ಬಳಿಕ ಟೂರ್ನಿಗೆ ಕಮ್'ಬ್ಯಾಕ್ ಮಾಡುತ್ತಿರುವ ರಾಜಸ್ಥಾನ ರಾಯಲ್ಸ್ ತಂಡವು 2016ರ ಚಾಂಪಿಯನ್ ಸನ್'ರೈಸರ್ಸ್ ತಂಡವನ್ನು ಎದುರಿಸುತ್ತಿದೆ. ಉಭಯ ತಂಡಗಳು ಹೊಸ ನಾಯಕರ ಮಾರ್ಗದರ್ಶನದಲ್ಲಿ ಕಣಕ್ಕಿಳಿಯುತ್ತವೆ.

Scroll to load tweet…

ಉಭಯ ತಂಡಗಳು ಹೀಗಿವೆ:

SRH:

Scroll to load tweet…

RR:

Scroll to load tweet…