ಈಗಾಗಲೇ ಆಡಿದ ಮೊದಲ ಪಂದ್ಯದಲ್ಲೇ ರಾಜಸ್ಥಾನ ರಾಯಲ್ಸ್ ತಂಡವನ್ನು ಮಣಿಸಿ ವಿಶ್ವಾಸದಲ್ಲಿರುವ ಸನ್'ರೈಸರ್ಸ್ ಮತ್ತೊಂದು ಜಯದ ತವಕದಲ್ಲಿದೆ. ಇನ್ನು ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ವಿರುದ್ಧ ಮುಗ್ಗರಿಸಿದ್ದ ಮುಂಬೈ ಇಂಡಿಯನ್ಸ್ ಜಯದ ಖಾತೆ ತೆರೆಯುವ ಉತ್ಸಾಹದಲ್ಲಿದೆ.

ಹೈದರಾಬಾದ್(ಏ.12): ಮುಂಬೈ ಇಂಡಿಯನ್ಸ್ ವಿರುದ್ಧ ತವರಿನಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಸನ್'ರೈಸರ್ಸ್ ಹೈದರಾಬಾದ್ ಫೀಲ್ಡಿಂಗ್ ಆಯ್ದುಕೊಂಡಿದೆ.

ಈಗಾಗಲೇ ಆಡಿದ ಮೊದಲ ಪಂದ್ಯದಲ್ಲೇ ರಾಜಸ್ಥಾನ ರಾಯಲ್ಸ್ ತಂಡವನ್ನು ಮಣಿಸಿ ವಿಶ್ವಾಸದಲ್ಲಿರುವ ಸನ್'ರೈಸರ್ಸ್ ಮತ್ತೊಂದು ಜಯದ ತವಕದಲ್ಲಿದೆ. ಇನ್ನು ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ವಿರುದ್ಧ ಮುಗ್ಗರಿಸಿದ್ದ ಮುಂಬೈ ಇಂಡಿಯನ್ಸ್ ಜಯದ ಖಾತೆ ತೆರೆಯುವ ಉತ್ಸಾಹದಲ್ಲಿದೆ.

ತಂಡಗಳು ಹೀಗಿವೆ:

SRH:

Scroll to load tweet…

MI:

Scroll to load tweet…