ನ್ಯಾ. ಲೋಧಾ ಸಮಿತಿಯ ಶಿಫಾರಸ್ಸುಗಳ ಮರು ಪರಿಶೀಲನೆಗೆ ಬಿಸಿಸಿಐ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ನವದೆಹಲಿ (ಅ.18): ನ್ಯಾ. ಲೋಧಾ ಸಮಿತಿಯ ಶಿಫಾರಸ್ಸುಗಳ ಮರು ಪರಿಶೀಲನೆಗೆ ಬಿಸಿಸಿಐ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನ್ಯಾ. ಲೋಧಾ ಸಮಿತಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಂತೆ ಜುಲೈ 18 ರಂದು ನ್ಯಾಯಾಲಯ ತೀರ್ಪು ನೀಡಿತ್ತು. ಶಿಫಾರಸ್ಸುಗಳನ್ನು ಮರುಪರಿಶೀಲಿಸುವಂತೆ ಬಿಸಿಸಿಐ ಸುಪ್ರೀಂಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು.