ನವದೆಹಲಿ (ಅ.06): ಲೋಧಾ ಸಮಿತಿಯ ನಿರ್ದೆಶನಗಳನ್ನು ಜಾರಿಗೊಳಿಸುವಂತೆ ಬಿಸಿಸಿಐಗೆ ಸುಪ್ರೀಂ ಕೇಳಿದೆ. ಲೋಧಾ ಸಮಿತಿ ಶಿಫಾರಸ್ಸು ಪರಿಪಾಲನೆಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಕೋರ್ಟ್ ಒತ್ತಾಯಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಸಿಸಿಐ ರಾಜ್ಯ ಸಂಸ್ಥೆಗಳ ಜೊತೆ ಕಾನೂನು ಪ್ರಕ್ರಿಯೆ ಪಾಲಿಸದೇ, ಪಾರದರ್ಶಕತೆಯಿಲ್ಲದೇ 500 ಕೋಟಿ ನೀಡಿರುವುದಕ್ಕೆ ಸುಪ್ರೀಂ ತರಾಟೆಗೆ ತೆಗೆದುಕೊಂಡಿದೆ. ರಾಜ್ಯ ಸಂಸ್ಥೆಗಳಿಗೆ ಅನುದಾನ ನೀಡುವುದನ್ನು ನಿಲ್ಲಿಸಿ ಎಂದು ಕೋರ್ಟ್ ಹೇಳಿದೆ.