ಆಕ್ಲೆಂಡ್(ಫೆ.08): ಭಾರತ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ನ್ಯೂಜಿಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇತ್ತ ಟೀಂ ಇಂಡಿಯಾ ಕೂಡ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಭಾರತ ತಂಡ:
ರೋಹಿತ್ ಶರ್ಮಾ(ನಾಯಕ) ಶಿಖರ್ ಧವನ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಎಂ.ಎಸ್.ಧೋನಿ, ವಿಜಯ್ ಶಂಕರ್, ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ, ಯಜುವೇಂದ್ರ ಚಹಲ್, ಭುವನೇಶ್ವರ್ ಕುಮಾರ್, ಖಲೀಲ್ ಅಹಮ್ಮದ್ 

 

 

ನ್ಯೂಜಿಲೆಂಡ್ ತಂಡ:
ಕೇನ್ ವಿಲಿಯಮ್ಸನ್(ನಾಯಕ), ಟಿಮ್ ಸೈಫರ್ಟ್, ಕೊಲಿನ್ ಮುನ್ರೋ, ಡರ್ಲಿ ಮಿಚೆಲ್, ರಾಸ್ ಟೇಲರ್, ಕೊಲಿನ್ ಡೇ ಗ್ರ್ಯಾಂಡ್‌ಹೊಮ್ಮೆ, ಮಿಚೆಲ್ ಸ್ಯಾಂಟ್ನರ್, ಸ್ಕಾತ್ ಕಗ್ಲಿಜೆನ್, ಟಿಮ್ ಸೌಥಿ, ಐಶ್ ಸೋಧಿ, ಲ್ಯೂಕಿ ಫರ್ಗ್ಯೂಸನ್