ಟೀಂ ಇಂಡಿಯಾ ಕ್ರಿಕೆಟಿಗರು ಸದ್ಯ ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯಕ್ಕಾಗಿ ಮೊಹಾಲಿಯಲ್ಲಿ ಬೀಡು ಬಿಟ್ಟಿದೆ. ಚುಟುಕು ಪಂದ್ಯದ ಅಭ್ಯಾಸ ನಡುವೆ ಟೀಂ ಇಂಡಿಯಾ ಕ್ರಿಕೆಟಿಗರು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ ಶುಭ ಹಾರೈಸಿದ್ದಾರೆ. 

ಮೊಹಾಲಿ(ಸೆ.17): ಪ್ರಧಾನಿ ನರೇಂದ್ರ ಮೋದಿ 69ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ದೇಶ ವಿದೇಶಗಳ ಗಣ್ಯರು ಮೋದಿಗೆ ಶುಭಹಾರೈಸುತ್ತಿದ್ದಾರೆ. ಟೀಂ ಇಂಡಿಯಾ ಕ್ರಿಕೆಟಿಗರು ಮೋದಿ ಹುಟ್ಟು ಹಬ್ಬಕ್ಕೆ ಶುಭಕೋರಿದ್ದಾರೆ. ನಾಯಕ ವಿರಾಟ್ ಕೊಹ್ಲಿ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಸೇರಿದಂತೆ ಭಾರತ ತಂಡದ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಟ್ವಿಟರ್ ಮೂಲಕ ಸಂದೇಶ ರವಾನಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿಗೆ 69ನೇ ಹುಟ್ಟುಹಬ್ಬದ ಸಂಭ್ರಮ: ಟ್ವಿಟರ್‌ನಲ್ಲಿ ಮೋದಿ ಟ್ರೆಂಡ್!

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…