ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯ ಕನ್ನಡಿಗ ಕೆಎಲ್ ರಾಹುಲ್‌ಗೆ ನಿರೀಕ್ಷಿತ ಯಶಸ್ಸು ತಂದುಕೊಟ್ಟಿಲ್ಲ. ಕ್ಲಾಸ್ ಪ್ಲೇಯರ್ ಎಂದೇ ಗುರುತಿಸಿಕೊಂಡಿರುವ ರಾಹುಲ್ ಬ್ಯಾಟಿಂಗ್ ವೈಫಲ್ಯ ಇದೀಗ ತಲೆ ನೋವು ಹೆಚ್ಚಿಸಿದೆ. ಹೀಗಾಗಿ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ರಾಹುಲ್ ಆಡ್ತಾರಾ? ಈ ಕುತೂಹಲಕ್ಕೆ ಉತ್ತರ ಇಲ್ಲಿದೆ.