ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ಇಂಗ್ಲೆಂಡ್ ನಡುವಿನ ಟೀ-20ನೇ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ.
ಬೆಂಗಳೂರು (ಫೆ.01): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ಇಂಗ್ಲೆಂಡ್ ನಡುವಿನ ಟೀ-20ನೇ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ.
2-1 ರಿಂದ ಟಿ20 ಸರಣಿ ಗೆದ್ದುಕೊಂಡಿದೆ. ಈ ಗೆಲುವಿನ ಮೂಲಕ ಇಂಗ್ಲೆಂಡ್ ವಿರುದ್ಧ ಟೆಸ್ಟ್, ಏಕದಿನ, ಟಿ20 ಸರಣಿಯನ್ನು ಕೊಹ್ಲಿ ಪಡೆ ಗೆದ್ದುಕೊಂಡಿದೆ. ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ಯಾವುದೇ ಸರಣಿಯನ್ನು ಸೋತಿಲ್ಲ.
ಬರಿಗೈಯಲ್ಲಿ ಇಂಗ್ಲೆಂಡ್ ತವರಿಗೆ ವಾಪಸ್ ಹೋಗಬೇಕಾಗಿದೆ.
