ಈಗಾಗಲೇ ಭಾರತ 4-1 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ. ಔಪಚಾರಿಕವಾಗಿರುವ ಈ ಪಂದ್ಯದಲ್ಲಿ ಭಾರತ 1 ಬದಲಾವಣೆಯೊಂದಿಗೆ ಕಣಕ್ಕಿಳಿದರೆ, ದಕ್ಷಿಣ ಆಫ್ರಿಕಾ ತಂಡವು 4 ಬದಲಾವಣೆ ಮಾಡಿದೆ.

ಸೆಂಚೂರಿಯನ್(ಫೆ.16): ಭಾರತ-ದ. ಆಫ್ರಿಕಾ ನಡುವಿನ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ.

ಈಗಾಗಲೇ ಭಾರತ 4-1 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ. ಔಪಚಾರಿಕವಾಗಿರುವ ಈ ಪಂದ್ಯದಲ್ಲಿ ಭಾರತ 1 ಬದಲಾವಣೆಯೊಂದಿಗೆ ಕಣಕ್ಕಿಳಿದರೆ, ದಕ್ಷಿಣ ಆಫ್ರಿಕಾ ತಂಡವು 4 ಬದಲಾವಣೆ ಮಾಡಿದೆ. ಭಾರತ ಭುವನೇಶ್ವರ್ ಕುಮಾರ್ ಅವರಿಗೆ ವಿಶ್ರಾಂತಿ ನೀಡಿದ್ದು, ಶಾರ್ದೂಲ್ ಠಾಕೂರ್ ಅವರಿಗೆ ಅವಕಾಶ ನೀಡಲಾಗಿದೆ. ಇನ್ನು ದಕ್ಷಿಣ ಆಫ್ರಿಕಾ ಕ್ರಿಸ್ ಮೋರಿಸ್, ಬೆಹ್ರದ್ದೀನ್, ತಾಹಿರ್ ಹಾಗೂ ಜೊಂಡೊ ಅವರು ತಂಡ ಕೂಡಿಕೊಂಡಿದ್ದಾರೆ.

Scroll to load tweet…
Scroll to load tweet…
Scroll to load tweet…