ಟೀಂ ಇಂಡಿಯಾ ಕೇವಲ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದ್ದು, ಮೊಹಮ್ಮದ್ ಸಿರಾಜ್ ಬದಲಿಗೆ ಜಯದೇವ್ ಉನಾದ್ಕತ್ ಕಣಕ್ಕಿಳಿಯುತ್ತಿದ್ದಾರೆ.
ಕೊಲಂಬೊ(ಮಾ.18): ಭಾರತ -ಬಾಂಗ್ಲಾದೇಶ ನಡುವಿನ ನಿದಾಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ.
ಟೀಂ ಇಂಡಿಯಾ ಕೇವಲ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದ್ದು, ಮೊಹಮ್ಮದ್ ಸಿರಾಜ್ ಬದಲಿಗೆ ಜಯದೇವ್ ಉನಾದ್ಕತ್ ಕಣಕ್ಕಿಳಿಯುತ್ತಿದ್ದಾರೆ.
ಇನ್ನು ಶ್ರೀಲಂಕಾವನ್ನು ರೋಚಕವಾಗಿ ಮಣಿಸಿ ಫೈನಲ್ ಪ್ರವೇಶಿಸಿರುವ ಬಾಂಗ್ಲಾದೇಶ ಯಾವುದೇ ಬದಲಾವಣೆ ಇಲ್ಲದೇ ಕಣಕ್ಕಿಳಿಯುತ್ತಿದೆ.
Scroll to load tweet…