ಐಪಿಎಲ್‌ನಿಂದ 100 ಕೋಟಿ ಸಂಪಾದಿಸಿದ ಟೀಂ ಇಂಡಿಯಾ ಕ್ರಿಕೆಟರ್ಸ್!
ಐಪಿಎಲ್ ಟೂರ್ನಿ ಭಾರತದ ಹಲವು ಯುವ ಪ್ರತಿಭೆಗಳಿಗೆ ವೇದಿಕೆ ಜೊತೆಗೆ ಭಾರತೀಯ ಕ್ರಿಕೆಟಿಗರ ಆರ್ಥಿಕ ಸ್ಥಿತಿಯನ್ನ ಮತ್ತಷ್ಟು ಉತ್ತಮಗೊಳಿಸಿರೋದರಲ್ಲಿ ಯಾವುದೇ ಅನುಮಾನವಿಲ್ಲ. ಈ ಐಪಿಎಲ್ ಟೂರ್ನಿಯಿಂದ ಕೆಲವು ಕ್ರಿಕೆಟಿಗರು 100 ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಪಾದಿಸಿದ್ದಾರೆ. ಐಪಿಎಲ್‌ನಿಂದ 100 ಕೋಟಿ ಕ್ಲಬ್ ಸೇರಿದ ಕ್ರಿಕೆಟಿಗರ ವಿವರ ಇಲ್ಲಿದೆ.

Add Asianetnews Kannada as a Preferred Source