Asianet Suvarna News Asianet Suvarna News

ಏಷ್ಯಾಕಪ್’ನಿಂದ ವಿರಾಟ್ ಕೊಹ್ಲಿಗೆ ರೆಸ್ಟ್ ಕೊಟ್ಟಿದ್ದೇಕೆ..?

ಇದೇ ತಿಂಗಳು 15ರಂದು ಆರಂಭವಾಗಲಿರುವ ಏಷ್ಯಾಕಪ್ ಟೂರ್ನಿಯಿಂದ ವಿರಾಟ್ ಕೊಹ್ಲಿಗೆ ರೆಸ್ಟ್ ನೀಡಲಾಗಿದೆ. ಮಹತ್ವದ ಟೂರ್ನಿಯಲ್ಲಿ ವಿರಾಟ್ ಕೊಹ್ಲಿಯನ್ನು ಕೈಬಿಟ್ಟಿದ್ದೇಕೆ..? ಬಿಸಿಸಿಐನ ಈ ನಿರ್ಧಾರದ ಹಿಂದಿನ ಮಾಸ್ಟರ್ ಪ್ಲಾನ್ ಏನಿರಬಹುದು ಎಂಬ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ...

ಬೆಂಗಳೂರು[ಸೆ.04]: ಇದೇ ತಿಂಗಳು 15ರಂದು ಆರಂಭವಾಗಲಿರುವ ಏಷ್ಯಾಕಪ್ ಟೂರ್ನಿಯಿಂದ ವಿರಾಟ್ ಕೊಹ್ಲಿಗೆ ರೆಸ್ಟ್ ನೀಡಲಾಗಿದೆ. ಮಹತ್ವದ ಟೂರ್ನಿಯಲ್ಲಿ ವಿರಾಟ್ ಕೊಹ್ಲಿಯನ್ನು ಕೈಬಿಟ್ಟಿದ್ದೇಕೆ..? ಬಿಸಿಸಿಐನ ಈ ನಿರ್ಧಾರದ ಹಿಂದಿನ ಮಾಸ್ಟರ್ ಪ್ಲಾನ್ ಏನಿರಬಹುದು ಎಂಬ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ...