ಶಾಹಿದ್ ಅಫ್ರಿದಿ ದಿಢೀರ್ ನಟ ಸಲ್ಮಾನ್ ಖಾನ್ ಭೇಟಿಯಾಗಿದ್ದೇಕೆ?

Twitter bows down to Shahid Afridi and Salman Khan after they met in Toronto
Highlights

ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ ಹಾಗೂ ಬಾಲಿವುಡ್ ನಟ ಸಲ್ಮಾನ್ ಖಾನ್ ಒಂದೇ ವೇದದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅಷ್ಟಕ್ಕೂ ಇವರಿಬ್ಬರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದೇಕೆ? ಇಲ್ಲಿದೆ ವಿವರ.

ಟೊರೆಂಟೋ(ಜು.11): ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ ದಿಢೀರ್ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಅವರನ್ನ ಭೇಟಿಯಾಗಿದ್ದಾರೆ. ಈ ಮೂಲಕ ಅಭಿಮಾನಿಗಳ ಕುತೂಹಲವನ್ನ ಇಮ್ಮಡಿಗೊಳಿಸಿದ್ದಾರೆ.

ಟೊರೆಂಟೋದಲ್ಲಿ ನಡೆದ ಕಮ್ಯನಿಟಿ ಸಮಾಗಮ ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್ ಹಾಗೂ ಅಫ್ರಿದಿಯನ್ನ ಆಹ್ವಾನಿಸಲಾಗಿತ್ತು. ಹೀಗಾಗಿ ಇಬ್ಬರು ಕೂಡ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. 

 

 

ಸಲ್ಮಾನ್ ಖಾನ್ ಭೇಟಿ ಬಳಿಕ ಅಫ್ರಿದಿ ತಮ್ಮ ಸಂತಸವನ್ನ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.  ಸಲ್ಮಾನ್ ಖಾನ್ ಜೊತೆಗಿನ ಫೋಟೋವನ್ನ ಅಫ್ರಿದಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.


 

loader