ಮಹತ್ವದ ಪಂದ್ಯದಲ್ಲಿ ಬ್ಯಾಟಿಂಗ್'ನಲ್ಲಿ ಮುಗ್ಗರಿಸಿದ ಮುಂಬೈ ಇಂಡಿಯನ್ಸ್ ಬಗ್ಗೆ ಕ್ರಿಕೆಟ್ ಜಗತ್ತು ಪ್ರತಿಕ್ರಿಯಿಸಿದ್ದು ಹೀಗೆ...
ಬೆಂಗಳೂರು(ಮೇ.21): 10ನೇ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರೈಸಿಂಗ್ ಪುಣೆ ಸೂಪರ್'ಜೈಂಟ್ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್'ನಲ್ಲಿ ಮುಗ್ಗರಿಸಿದೆ. ಈ ಮೂಲಕ ರೈಸಿಂಗ್ ಪುಣೆ ಸೂಪರ್'ಜೈಂಟ್ ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕುವ ಹೊಸ್ತಿಲಲ್ಲಿದೆ.
ಮಹತ್ವದ ಪಂದ್ಯದಲ್ಲಿ ಬ್ಯಾಟಿಂಗ್'ನಲ್ಲಿ ಮುಗ್ಗರಿಸಿದ ಮುಂಬೈ ಇಂಡಿಯನ್ಸ್ ಬಗ್ಗೆ ಕ್ರಿಕೆಟ್ ಜಗತ್ತು ಪ್ರತಿಕ್ರಿಯಿಸಿದ್ದು ಹೀಗೆ...