ಬೆಂಗಳೂರು[ಆ.22]: ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಮೂರನೇ ಟೆಸ್ಟ್’ನಲ್ಲಿ ಇಂಗ್ಲೆಂಡ್’ಗೆ ಪ್ರಬಲ ತಿರುಗೇಟು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಮೊದಲೆರಡು ಟೆಸ್ಟ್ ಸೋತು ಮುಖಭಂಗ ಅನುಭವಿಸಿದ್ದ ಟೀಂ ಇಂಡಿಯಾ ಇದೀಗ ಗೆಲುವಿನ ಹೊಸ್ತಿಲಲ್ಲಿದೆ.

ನಾಲ್ಕನೇ ದಿನದಂತ್ಯಕ್ಕೆ ಇಂಗ್ಲೆಂಡ್ ತಂಡ 311/9 ರನ್ ಬಾರಿಸಿದ್ದು ಗೆಲ್ಲಲು 210 ರನ್’ಗಳ ಅವಶ್ಯಕತೆ ಇದೆ. ಟೀಂ ಇಂಡಿಯಾ ಇನ್ನೊಂದು ವಿಕೆಟ್ ಕಬಳಿಸಿದರೆ ಜಯದ ಕೇಕೆ ಹಾಕಲಿದೆ. ಟೀಂ ಇಂಡಿಯಾ ಪ್ರದರ್ಶನದ ಬಗ್ಗೆ ಟ್ವಿಟರಿಗರು ಏನಂದ್ರು ನೀವೇ ನೋಡಿ..