ಮುಂಬೈ(ಆ.16): ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಹಾಲಿ ಕೋಚ್ ರವಿ ಶಾಸ್ತ್ರಿ ಪುನರ್ ಆಯ್ಕೆಯಾಗಿದ್ದಾರೆ. ಕಪಿಲ್ ದೇವ್ ನೇತೃತ್ವದ ಸಲಹಾ ಸಮಿತಿ ಸಂದರ್ಶನದ  ಮೂಲಕ ಕೋಚ್ ಆಯ್ಕೆ ನಡೆಸಿತು. ಮೂವರು ಕೋಚ್‌ಗಳ ನಡವೆ ತೀವ್ರ ಪೈಪೋಟಿ ಎರ್ಪಟ್ಟಿತ್ತು. ಅಂತಿಮ ಕ್ಷಣದಲ್ಲಿ ಗರಿಷ್ಠ ಅಂಕ ಪಡೆದ ರವಿ ಶಾಸ್ತ್ರಿಯನ್ನೇ ಕೋಚ್ ಆಗಿ ಮುಂದುವರಿಸಲು ಕ್ರಿಕೆಟ್ ಸಲಹಾ ಸಮಿತಿ ನಿರ್ಧರಿಸಿದೆ. ಕೋಚ್ ಆಯ್ಕೆ ಬಹಿರಂಗವಾಗುತ್ತಿದ್ದಂತೆ ಅಭಿಮಾನಿಗಳು ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. 

ಇದನ್ನೂ ಓದಿ: ಟೀಂ ಇಂಡಿಯಾ ನೂತನ ಕೋಚ್ ಆಗಿ ರವಿ ಶಾಸ್ತ್ರಿ ಪುನರ್ ಆಯ್ಕೆ!