ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ಲಿಟನ್ ದಾಸ್ ಅವರ ಚೊಚ್ಚಲ ಶತಕದ ನೆರವಿನಿಂದ 222 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಟೀಂ ಇಂಡಿಯಾದ ಸಂಘಟಿತ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಏಳನೇ ಬಾರಿಗೆ ಏಷ್ಯಾಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತು.

ಬೆಂಗಳೂರು[ಸೆ.29]: ತೀವ್ರ ರೋಚಕತೆಯಿಂದ ಕೂಡಿದ್ದ ಏಷ್ಯಾಕಪ್ ಫೈನಲ್’ನಲ್ಲಿ ಬಾಂಗ್ಲಾದೇಶವನ್ನು ಬಗ್ಗುಬಡಿದ ಟೀಂ ಇಂಡಿಯಾ 7ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಂದ್ಯದ ಕೊನೆಯ ಎಸೆತದವರೆಗೂ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಟೀಂ ಇಂಡಿಯಾ ಕಡೆಗೂ ಗೆಲುವಿನ ನಗೆ ಬೀರಿದೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ಲಿಟನ್ ದಾಸ್ ಅವರ ಚೊಚ್ಚಲ ಶತಕದ ನೆರವಿನಿಂದ 222 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಟೀಂ ಇಂಡಿಯಾದ ಸಂಘಟಿತ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಏಳನೇ ಬಾರಿಗೆ ಏಷ್ಯಾಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತು.

ಟೀಂ ಇಂಡಿಯಾದ ಈ ಪ್ರದರ್ಶನದ ಬಗ್ಗೆ ಟ್ವಿಟರಿಗರು ಹೇಳಿದ್ದಿಷ್ಟು...

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…