ಸೌತ್ ಆಫ್ರಿಕಾ ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟಗೊಳ್ಳುತ್ತಿದ್ದಂತೆ ಆಯ್ಕೆ ಸಮಿತಿ ನಿರ್ಧಾರಕ್ಕೆ ಎಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರಣ ಯುವ ಕ್ರಿಕೆಟಿಗ ಶುಭ್‌ಮನ್ ಗಿಲ್‌ಗೆ ಅವಕಾಶ ನೀಡಲಾಗಿದೆ. ಇತ್ತ ಕೆಎಲ್ ರಾಹುಲ್‌ಗೆ ಕೊಕ್ ನೀಡಲಾಗಿದೆ. ಈ ಕುರಿತು ಅಭಿಮಾನಿಗಳ ಪ್ರತಿಕ್ರಿಯೆ ಇಲ್ಲಿದೆ.

ಮುಂಬೈ(ಸೆ.12): ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. 3 ಪಂದ್ಯದ ಸರಣಿಗೆ ಆಯ್ಕೆ ಸಮಿತಿ ಬಲಿಷ್ಠ ತಂಡ ಪ್ರಕಟಿಸಿದೆ. ವೆಸ್ಟ್ ಇಂಡೀಸ್ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಕೆಎಲ್ ರಾಹುಲ್ ಸ್ಥಾನ ಕಳೆದುಕೊಂಡಿದ್ದರೆ, ಯುವ ಕ್ರಿಕೆಟಿಗ ಶುಭ್‌ಮನ್ ಗಿಲ್ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಈ ಕುರಿತು ಅಭಿಮಾನಿಗಳ ಪ್ರತಿಕ್ರಿಯೆ ಇಲ್ಲಿದೆ.

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…