ನಾಯಕ ವಿರಾಟ್ ಕೊಹ್ಲಿಗೆ ಆಪ್ತವಾಗಿರುವ ರವಿಶಾಸ್ತ್ರಿಯೇ ಭಾರತ ತಂಡದ ಮುಖ್ಯಕೋಚ್ ಆಗಲಿದ್ದಾರೆ ಎಂಬ ವದಂತಿ ಕೊನೆಗೂ ನಿಜವಾಗಿದೆ.

ಭಾರತ ತಂಡದ ನೂತನ ಕೋಚ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ರವಿಶಾಸ್ತ್ರಿ ಆಯ್ಕೆಯಾಗಿದ್ದಾರೆ.

ನಾಯಕ ವಿರಾಟ್ ಕೊಹ್ಲಿಗೆ ಆಪ್ತವಾಗಿರುವ ರವಿಶಾಸ್ತ್ರಿಯೇ ಭಾರತ ತಂಡದ ಮುಖ್ಯಕೋಚ್ ಆಗಲಿದ್ದಾರೆ ಎಂಬ ವದಂತಿ ಕೊನೆಗೂ ನಿಜವಾಗಿದೆ.

ರವಿಶಾಸ್ತ್ರಿ ಕೋಚ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣವಾದ ಟ್ವಿಟರ್'ನಲ್ಲಿ ಕ್ರಿಕೆಟ್ ಅಭಿಮಾನಿಗಳು ಕೊಹ್ಲಿಯನ್ನು ಕಾಲೆಳೆದಿದ್ದು ಹೀಗೆ...

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…