ಆರ್'ಸಿಬಿಯ ಹೀನಾಯ ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ಕ್ರಿಕೆಟ್ ಜಗತ್ತು ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರು(ಏ.30): ನಾಯಕ ವಿರಾಟ್ ಕೊಹ್ಲಿಯ ಏಕಾಂಗಿ ಹೋರಾಟದ ನಡುವೆಯೂ ಸೋಲಿನ ಸರಪಳಿಯಿಂದ ಹೊರಬರಲಾಗದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಹುತೇಕ ಫ್ಲೇ ಆಫ್ ಪ್ರವೇಶಿಸುವ ದಾರಿ ಮುಚ್ಚಿದಂತಾಗಿದೆ.

ರೈಸಿಂಗ್ ಪುಣೆ ಸೂಪರ್'ಜೈಂಟ್ ನೀಡಿದ 157 ರನ್ ಬೆನ್ನತ್ತಿದ್ದ ಆರ್'ಸಿಬಿ ನಿಗದಿತ 20 ಓವರ್'ಗಳಲ್ಲಿ ಕೇವಲ 96ರನ್ ಬಾರಿಸಲಷ್ಟೇ ಶಕ್ತವಾಯಿತು. ಐಪಿಎಲ್ 9ನೇ ಆವೃತ್ತಿಯಲ್ಲಿ ರನ್ನರ್ ಅಫ್ ಆಗಿದ್ದ ಆರ್'ಸಿಗೆ ಪ್ರಸಕ್ತ ಟೂರ್ನಿಯಲ್ಲಿ ಕಳಪೆ ಪ್ರದರ್ಶನದಿಂದಾಗಿ ಅಂಕಪಟ್ಟಿಯಲ್ಲಿ ಕಡೆಯಿಂದ ಎರಡನೇ ಸ್ಥಾನದಲ್ಲಿದೆ.

ಆರ್'ಸಿಬಿಯ ಹೀನಾಯ ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ಕ್ರಿಕೆಟ್ ಜಗತ್ತು ಪ್ರತಿಕ್ರಿಯಿಸಿದ್ದು ಹೀಗೆ...

Scroll to load tweet…
Scroll to load tweet…
Scroll to load tweet…
Scroll to load tweet…