ಡೆಲ್ಲಿ ಡೇರ್'ಡೆವಿಲ್ಸ್ ಆರಂಭಿಕ ಬ್ಯಾಟ್ಸ್'ಮನ್ 10 ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚೊಚ್ಚಲ ಶತಕದ ದಾಖಲೆ ಬರೆದಿದ್ದಾರೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಡೆಲ್ಲಿ ಡೇರ್'ಡೆವಿಲ್ಸ್ ತಂಡ 205ಗಳ ಬೃಹತ್ ಮೊತ್ತವನ್ನೇ ಕಲೆಹಾಕಿದೆ. ಸಂಜು ಸ್ಯಾಮ್ಸನ್ ಔಟ್ ಆಗುವ ಮುನ್ನ 63 ಎಸೆತಗಳಲ್ಲಿ 8 ಬೌಂಡರಿ ಹಾಗೂ 5 ಸಿಕ್ಸರ್ ಸೇರಿದಂತೆ 102 ಬಾರಿಸಿ ಮಿಂಚಿದರು.

ರೈಸಿಂಗ್ ಪುಣೆ ಸೂಪರ್'ಜೈಂಟ್ಸ್ ತಂಡದ ಬೌಲರ್'ಗಳನ್ನು ಮನಬಂದಂತೆ ದಂಡಿಸಿದ ಸ್ಯಾಮ್ಸನ್ ಬ್ಯಾಟಿಂಗ್ ಬಗ್ಗೆ ಕ್ರಿಕೆಟ್ ಜಗತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿದ್ದು ಹೀಗೆ.....