ಮುಂಬೈ(ಸೆ.13): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸದ್ಯ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ  ಅಭ್ಯಾಸ ನಡೆಸುತ್ತಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭರ್ಜರಿ ಗೆಲುವು ದಾಖಲಿಸಿದ  ಬಳಿಕ ಟೀಂ ಇಂಡಿಯಾ ಕೆರಿಬಿಯನ್ ನಾಡಲ್ಲಿ ರಿಲ್ಯಾಕ್ಸ್ ಆಗಿತ್ತು. ಈ ವೇಳೆ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ವಿಂಡೀಸ್ ಬೀಚ್‌ಗೆ ತೆರಳಿ ಫೋಟೋ ಕ್ಲಿಕ್ಕಿಸಿದ್ದರು. ಈ ಫೋಟೋ ಇದೀಗ ಭಾರಿ ವೈರಲ್ ಆಗಿದೆ. ವಿರುಷ್ಕಾ ಫೋಟೋವನ್ನು ಬಾಲಿವುಡ್ ಚಿತ್ರಕ್ಕೆ ಹೋಲಿಸಿ ಟ್ರೋಲ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಸರಣಿಗೂ ಮುನ್ನ ವಿರುಷ್ಕಾ ರಿಲ್ಯಾಕ್ಸ್; ಬೀಚ್ ಫೋಟೋಗೆ ಫ್ಯಾನ್ಸ್ ಟ್ವೀಟ್ !