ಆಂಗ್ಲರ ವಿರುದ್ಧ ಚೆನ್ನೈ ಟೆಸ್ಟ್'ನಲ್ಲಿ ರೋಚಕವಾಗಿ ಗೆಲುವು ಸಾಧಿಸುವ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು 4-0 ಅಂತರದಲ್ಲಿ ಗೆದ್ದುಕೊಂಡ ವಿರಾಟ್ ಕೊಹ್ಲಿ ಪಡೆ ಮತ್ತೊಮ್ಮೆ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೇರಿದೆ.
ನವದೆಹಲಿ(ಡಿ.21): ಸತತ 18 ಪಂದ್ಯಗಳಲ್ಲಿ ಸೋಲಿಲ್ಲದೇ ಮುನ್ನುಗ್ಗುತ್ತಿರುವ ಟೀಂ ಇಂಡಿಯಾಗೆ ಅಭಿನಂದನೆಯ ಮಹಾಪೂರವೇ ಹರಿದು ಬರುತ್ತಿದೆ. ಆಂಗ್ಲರ ವಿರುದ್ಧ ಚೆನ್ನೈ ಟೆಸ್ಟ್'ನಲ್ಲಿ ರೋಚಕವಾಗಿ ಗೆಲುವು ಸಾಧಿಸುವ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು 4-0 ಅಂತರದಲ್ಲಿ ಗೆದ್ದುಕೊಂಡ ವಿರಾಟ್ ಕೊಹ್ಲಿ ಪಡೆ ಮತ್ತೊಮ್ಮೆ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೇರಿದೆ.
ಟೆಸ್ಟ್ ಐತಿಹಾಸಿಕ ವಿಜಯದ ಬಗ್ಗೆ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್, ನಾಯಕ ವಿರಾಟ್ ಕೊಹ್ಲಿ, ಹಾಗೂ ಕೋಚ್ ಅನಿಲ್ ಕುಂಬ್ಳೆ ತಮ್ಮ ಸಂತಸವನ್ನು ಹಂಚಿಕೊಂಡಿದ್ದು ಹೀಗೆ...
ವಿರೇಂದ್ರ ಸೆಹ್ವಾಗ್..
ವಿರಾಟ್ ಕೊಹ್ಲಿ
ಅನಿಲ್ ಕುಂಬ್ಳೆ..
