Asianet Suvarna News Asianet Suvarna News

ಆಸಿಸ್ ನೆಲದಲ್ಲಿ ವಿರಾಟ್ ಯಾವೆಲ್ಲಾ ರೆಕಾರ್ಡ್ ನಿರ್ಮಿಸುತ್ತಾರೆ..?

ಪ್ರತಿಯೊಂದು ಪಂದ್ಯದಲ್ಲೂ ಸದಾ ಒಂದಿಲ್ಲೊಂದು ದಾಖಲೆ ಬರೆಯುತ್ತಾ ಸಾಗುತ್ತಿರುವ ವಿರಾಟ್ ಕೊಹ್ಲಿ ಇದೀಗ ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿ ಆಡಲು ಸಜ್ಜಾಗಿದ್ದಾರೆ.

ಪ್ರತಿಯೊಂದು ಪಂದ್ಯದಲ್ಲೂ ಸದಾ ಒಂದಿಲ್ಲೊಂದು ದಾಖಲೆ ಬರೆಯುತ್ತಾ ಸಾಗುತ್ತಿರುವ ವಿರಾಟ್ ಕೊಹ್ಲಿ ಇದೀಗ ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿ ಆಡಲು ಸಜ್ಜಾಗಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಡಿಸೆಂಬರ್ 06ರಂದು ಅಡಿಲೇಡ್’ನಲ್ಲಿ ಮೊದಲ ಟೆಸ್ಟ್ ಪಂದ್ಯವನ್ನಾಡಲಿದೆ. ಈ ಬಾರಿ ಟೆಸ್ಟ್ ಸರಣಿಯಲ್ಲಿ ವಿರಾಟ್ ಯಾವೆಲ್ಲಾ ದಾಖಲೆ ಬರೆಯಬಹುದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ...