ನ್ಯೂಜಿಲೆಂಡ್ ವಿರುದ್ಧದ 3ನೇ ಟೆಸ್ಟ್​​​ನಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಎರಡನೇ ದಿನದಾಟದಲ್ಲಿ ದ್ವಿಶತಕ ಸಿಡಿಸಿದ್ದಾರೆ.  

ಇಂದೋರ್(ಅ.09): ನ್ಯೂಜಿಲೆಂಡ್ ವಿರುದ್ಧದ 3ನೇ ಟೆಸ್ಟ್​​​ನಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಎರಡನೇ ದಿನದಾಟದಲ್ಲಿ ದ್ವಿಶತಕ ಸಿಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೊದಲ ದಿನದಾಟದಲ್ಲಿ ಶತಕ ದಾಖಲಿಸಿದ್ದ ವಿರಾಟ್ ಕೊಹ್ಲಿ, ಎರಡನೇ ದಿನದಾಟದ ಭೋಜನ ವಿರಾಮದ ನಂತರ 150ರ ಗಡಿ ಮುಟ್ಟಿದ್ದರು, ಈಗ ದ್ವಿ ಶತಕ ದಾಖಲಿಸಿ ಸಂಭ್ರಮಿಸಿದ್ದಾರೆ. 

347 ಎಸೆತ ಎದುರಿದ ಕೊಹ್ಲಿ 200 ರನ್ ಗಡಿ ದಾಖಲಿಸಿದ್ದಾರೆ. ರಹಾನೆ 159 ರನ್​ ಗಳಿಸಿ ಬ್ಯಾಟಿಂಗ್​​ ಕಾಯ್ದುಕೊಂಡಿದ್ದಾರೆ.