ಟೆಸ್ಟ್ ತಂಡದ ಯಶಸ್ವಿ ನಾಯಕ ವಿರಾಟ್ ಕೊಹ್ಲಿ ಭವಿಷ್ಯದಲ್ಲೂ ಏಕದಿನ ತಂಡವನ್ನು ಉತ್ತಮವಾಗಿ ಮುನ್ನಡೆಸಬಲ್ಲರು ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

ಮುಂಬೈ(ಅ.09): ಟೆಸ್ಟ್ ತಂಡದ ಯಶಸ್ವಿ ನಾಯಕ ವಿರಾಟ್ ಕೊಹ್ಲಿ ಭವಿಷ್ಯದಲ್ಲೂ ಏಕದಿನ ತಂಡವನ್ನು ಉತ್ತಮವಾಗಿ ಮುನ್ನಡೆಸಬಲ್ಲರು ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊಹ್ಲಿ ನೇತೃತ್ವದಲ್ಲಿ ಟೆಸ್ಟ್‌ತಂಡ ಉತ್ತಮ ಆಟ ಪ್ರದರ್ಶಿಸುತ್ತಿದ್ದು, ಮುಂದಿನ ದಿನಗಳಲ್ಲಿ ಏಕದಿನ ತಂಡವನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗುವ ಸಾಮರ್ಥ್ಯ ಅವರಲ್ಲಿದೆ ಎಂದಿದ್ದಾರೆ. 

ಇಷ್ಟು ದಿನ ತೆಂಡೂಲ್ಕರ್ ನನ್ನ ಫೇವರಿಟ್‌ಆಟಗಾರರಾಗಿದ್ದರು. ಆದರೆ ಸದ್ಯ ವಿರಾಟ್‌ನನ್ನ ಫೇವರಿಟ್‌ಆಟಗಾರ ಎಂದು ಹೇಳಿದ್ದಾರೆ.