ನ್ಯೂಜಿಲೆಂಡ್ ತಂಡದ ಹಿರಿಯ ಆಟಗಾರ ರಾಸ್ ಟೇಲರ್ ಅವರ ಹುಟ್ಟುಹಬ್ಬಕ್ಕೆ ಒಂದೊಳ್ಳೆ ಸಂದೇಶದ ಜೊತೆಗೆ ವಿಚಿತ್ರವಾಗಿ ಶುಭಕೋರಿದ್ದಾರೆ....
ನವದೆಹಲಿ(ಮಾ.09): ಟೀಂ ಇಂಡಿಯಾದ ಮಾಜಿ ಸ್ಫೋಟಕ ಬ್ಯಾಟ್ಸ್'ಮನ್ ಮೈದಾನದಲ್ಲಿ ಅಭಿಮಾನಿಗಳಿಗೆ ಮನರಂಜನೆ ನೀಡಿದಷ್ಟೇ ನಿವೃತ್ತಿ ಬಳಿಕವೂ ತನ್ನ ಅಭಿಮಾನಿಗಳಿಗೆ ಟ್ವಿಟ್ಟರ್'ನಲ್ಲಿ ಖುಷಿ ಕೊಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.
ಈಗ ಅದಕ್ಕೆ ಹೊಸ ಸೇರ್ಪಡೆಯೆಂಬಂತೆ ನ್ಯೂಜಿಲೆಂಡ್ ತಂಡದ ಹಿರಿಯ ಆಟಗಾರ ರಾಸ್ ಟೇಲರ್ ಅವರ ಹುಟ್ಟುಹಬ್ಬಕ್ಕೆ ಒಂದೊಳ್ಳೆ ಸಂದೇಶದ ಜೊತೆಗೆ ವಿಚಿತ್ರವಾಗಿ ಶುಭಕೋರಿದ್ದಾರೆ....
ಹೀಗಿತ್ತು ಸೆಹ್ವಾಗ್ ಮಾಡಿದ ಟ್ವೀಟ್...
ಇದಕ್ಕೆ ರಾಸ್ ಟೇಲರ್ ಕೂಡ ಧನ್ಯವಾದ ಅರ್ಪಿಸಿದ್ದಾರೆ.
