ಪ್ರೊ ಕಬಡ್ಡಿ ಆಟಗಾರರ ಹರಾಜು ಆರಂಭಕ್ಕೆ ಕ್ಷಣಗಣನೆ

Vivo Pro Kabaddi Auction Live Blog Begins

ಬಹು ನಿರೀಕ್ಷಿತ 6ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಆಟಗಾರರ ಹರಾಜು ಪ್ರಕ್ರಿಯೆ ಬುಧವಾರ (ಮೇ 30) ಹಾಗೂ ಗುರುವಾರ (ಮೇ31) ರಂದು ರಂದು ಮುಂಬೈನಲ್ಲಿ ನಡೆಯಲಿದೆ. ಹರಾಜಿನಲ್ಲಿ ಒಟ್ಟು 422 ಆಟಗಾರರು ಭಾಗವಹಿಸಲಿದ್ದಾರೆ. ಇದರಲ್ಲಿ 58 ವಿದೇಶಿ ಆಟಗಾರರಿದ್ದರೆ, ಫ್ಯೂಚರ್ ಕಬಡ್ಡಿ ಹೀರೋಸ್ ಕಾರ್ಯಕ್ರಮ (ಎಫ್‌ಕೆಎಚ್) ಅಡಿಯಲ್ಲಿ ಬೆಳಕಿಗೆ ಬಂದ 87 ಕಿರಿಯ ಆಟಗಾರರಿಗೆ ಸ್ಥಾನ ನೀಡಲಾಗಿದೆ.

30, May 2018, 2:58 PM IST

ಪ್ರೊ ಕಬಡ್ಡಿ ಆಟಗಾರರ ಹರಾಜು

ಬಹುನಿರೀಕ್ಷಿತ 6ನೇ ಆವೃತ್ತಿಯ ಪ್ರೊ ಕಬಡ್ಡಿ ಆಟಗಾರರ ಹರಾಜಿಗೆ ಕ್ಷಣಗಣನೆ ಆರಂಭವಾಗಿದ್ದು ಒಟ್ಟು 422 ಆಟಗಾರರು ಹರಾಜಿನಲ್ಲಿ ಪಾಲ್ಗೊಳ್ಳುತ್ತಿದ್ದಾರೆ