ಟೀಂ ಇಂಡಿಯಾದ ಅದ್ಭುತ ಸಾಧನೆ ಬಗ್ಗೆ ಕ್ರಿಕೆಟ್ ದಿಗ್ಗಜರು ಹೇಳಿದ್ದಿಷ್ಟು…
ಬೆಂಗಳೂರು(ಸೆ.25): ಟೀಂ ಇಂಡಿಯಾ ಏಕದಿನ ಕ್ರಿಕೆಟ್’ನಲ್ಲಿ ಸತತ 9ನೇ ಗೆಲುವು ಸಾಧಿಸುವ ಮೂಲಕ ದಾಖಲೆ ಬರೆದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಈಗಾಗಲೇ 3-0 ಅಂತರದಲ್ಲಿ ಸರಣಿ ಗೆದ್ದಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಇದೀಗ ಕ್ಲೀನ್ ಸ್ವೀಪ್ ಮಾಡುವ ವಿಶ್ವಾಸದಲ್ಲಿದೆ.
ಟೀಂ ಇಂಡಿಯಾದ ಅದ್ಭುತ ಸಾಧನೆ ಬಗ್ಗೆ ಕ್ರಿಕೆಟ್ ದಿಗ್ಗಜರು ಹೇಳಿದ್ದಿಷ್ಟು…
Scroll to load tweet…
Scroll to load tweet…
Scroll to load tweet…
Scroll to load tweet…
