ಪ್ರತಿ ವರ್ಷ ಒಂದೊಂದು ಉದ್ದೇಶವಿಟ್ಟುಕೊಂಡು ವಿಶ್ವ ಪರಿಸರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ. ಅದೇ ರೀತಿ ಈ ವರ್ಷ ’ಬೀಟ್ ಪ್ಲಾಸ್ಟಿಕ್ ಪೊಲ್ಯುಷನ್’[ಪ್ಲಾಸ್ಟಿಕ್ ಮಾಲಿನ್ಯ ಮುಕ್ತ ಪರಿಸರ ದಿನಾಚರಣೆ] ಘೋಷವಾಕ್ಯದೊಂದಿಗೆ 2018ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.ಇದೇ ಸಂದರ್ಭದಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ವಿರೇಂದ್ರ ಸೆಹ್ವಾಗ್, ಸಚಿನ್ ತೆಂಡುಲ್ಕರ್ ಸೇರಿದಂತೆ ಹಲವು ಕ್ರೀಡಾ ತಾರೆಯರು ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಜನರಿಗೆ ಕಿವಿಮಾತು ಹೇಳಿದ್ದಾರೆ.ಯಾರ್ಯಾರು ಏನಂದ್ರು ಇಲ್ಲಿದೆ ನೋಡಿ.
ಬೆಂಗಳೂರು[ಜೂ.05]: ಇಂದು [ಜೂ.05] ಜಗತ್ತಿನಾದ್ಯಂತ ಹಸಿರು ದಿನವಾದ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಪರಿಸರದ ಬಗ್ಗೆ ಕಾಳಜಿ ಮೂಡಿಸಲು ಜಾಗತಿಕ ಮಟ್ಟದಲ್ಲಿ 1974ರಿಂದ ನೂರಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
ಪ್ರತಿ ವರ್ಷ ಒಂದೊಂದು ಉದ್ದೇಶವಿಟ್ಟುಕೊಂಡು ವಿಶ್ವ ಪರಿಸರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ. ಅದೇ ರೀತಿ ಈ ವರ್ಷ ’ಬೀಟ್ ಪ್ಲಾಸ್ಟಿಕ್ ಪೊಲ್ಯುಷನ್’[ಪ್ಲಾಸ್ಟಿಕ್ ಮಾಲಿನ್ಯ ಮುಕ್ತ ಪರಿಸರ ದಿನಾಚರಣೆ] ಘೋಷವಾಕ್ಯದೊಂದಿಗೆ 2018ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
ಇದೇ ಸಂದರ್ಭದಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ವಿರೇಂದ್ರ ಸೆಹ್ವಾಗ್, ಸಚಿನ್ ತೆಂಡುಲ್ಕರ್ ಸೇರಿದಂತೆ ಹಲವು ಕ್ರೀಡಾ ತಾರೆಯರು ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಜನರಿಗೆ ಕಿವಿಮಾತು ಹೇಳಿದ್ದಾರೆ.
ಯಾರ್ಯಾರು ಏನಂದ್ರು ಇಲ್ಲಿದೆ ನೋಡಿ.
ವಿರೇಂದ್ರ ಸೆಹ್ವಾಗ್
ಸಚಿನ್ ತೆಂಡುಲ್ಕರ್
ಗೌತಮ್ ಗಂಭೀರ್:
ಮೊಹಮ್ಮದ್ ಕೈಫ್:
ರೋಹಿತ್ ಶರ್ಮಾ:
ಸುರೇಶ್ ರೈನಾ:
ಸೈನಾ ನೆಹ್ವಾಲ್:
