Asianet Suvarna News Asianet Suvarna News

ಮಹಿಳಾ ವಿಶ್ವಕಪ್ ಸೋಲಿಗೆ ನಾಯಕಿ ಹರ್ಮನ್’ಪ್ರೀತ್ ಕೌರ್ ಕಾರಣ..!

ಕೆರಿಬಿಯನ್ ನೆಲದಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವಕಪ್ ಟಿ20 ಟೂರ್ನಿಯಲ್ಲಿ ಭಾರತ ಪ್ರಶಸ್ತಿ ಸುತ್ತು ಪ್ರವೇಶಿಸುವ ಮುನ್ನವೇ ಆಘಾತಕಾರಿ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿದೆ.

ಕೆರಿಬಿಯನ್ ನೆಲದಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವಕಪ್ ಟಿ20 ಟೂರ್ನಿಯಲ್ಲಿ ಭಾರತ ಪ್ರಶಸ್ತಿ ಸುತ್ತು ಪ್ರವೇಶಿಸುವ ಮುನ್ನವೇ ಆಘಾತಕಾರಿ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿದೆ.

ಗ್ರೂಪ್ ಹಂತದಲ್ಲಿ ಸತತ 4 ಪಂದ್ಯಗಳನ್ನು ಗೆದ್ದು ಸೆಮೀಸ್ ಹಂತಕ್ಕೇರಿದ್ದ ಹರ್ಮನ್’ಪ್ರೀತ್ ಕೌರ್ ನೇತೃತ್ವದ ವನಿತೆಯರ ಟೀಂ ಇಂಡಿಯಾ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್’ಗೆ ಶರಣಾಗಿದೆ. ಈ ಸೋಲಿಗೆ ಕೌರ್ ತೆಗೆದುಕೊಂಡ ಒಂದು ಕೆಟ್ಟ ನಿರ್ಧಾರ ಕೋಟ್ಯಾಂತರ ಭಾರತೀಯರ ಕನಸನ್ನು ನುಚ್ಚುನೂರು ಮಾಡಿದೆ. ಆದರೆ ಈ ನಿರ್ಧಾರವನ್ನು ಕೌರ್ ಸಮರ್ಥಿಸಿಕೊಂಡಿದ್ದಾರೆ. ಅಷ್ಟಕ್ಕೂ ಏನದು ನಿರ್ಧಾರ ನೀವೇ ನೋಡಿ.. 

Video Top Stories