ಟೀಂ ಇಂಡಿಯಾಗೆ 33ರ ಸಂಕಷ್ಟ -ವಿಶ್ವಕಪ್ ಗೆಲುವು ಕಷ್ಟ ಕಷ್ಟ !
ಟೀಂ ಇಂಡಿಯಾ ಸದ್ಯ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಆಡುತ್ತಿದೆ. ಇದರ ಜೊತೆಗೆ 2019ರ ವಿಶ್ವಕಪ್ ಟೂರ್ನಿಗೆ ಸಿದ್ಧತೆ ಕೂಡ ಆರಂಭಿಸಿದೆ. ಆದರೆ ತಂಡದ ಮಧ್ಯಮ ಕ್ರಮಾಂಕದ ದಲ್ಲಿ 33 ರ ಸಂಕಷ್ಟ ಕಾಡುತ್ತಿದೆ. ಹೀಗಾಗಿ ವಿಶ್ವಕಪ್ ಗೆಲುವು ಅಸಾಧ್ಯ ಅನ್ನೋ ಮಾತುಗಳು ಕೇಳಿಬಂದಿದೆ. ಹಾಗಾದರೆ ಟೀಂ ಇಂಡಿಯಾಗೆ ಎದುರಾಗಿರೋ 33ರ ಸಂಕಷ್ಟ ಎನು?

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ