ಆರ್'ಸಿಬಿಯ ಈ ದಯಾನೀಯ ಸೋಲಿನ ಬಗ್ಗೆ ಕ್ರಿಕೆಟ್ ಬಗ್ಗೆ ಕ್ರಿಕೆಟ್ ಜಗತ್ತು ಪ್ರತಿಕ್ರಿಯಿಸಿದ್ದು ಹೀಗೆ...
ಬೆಂಗಳೂರು(ಏ.24): ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತಾ ನೈಟ್'ರೈಡರ್ಸ್ ಎದುರು ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕನಿಷ್ಟ ಮೊತ್ತಕ್ಕೆ ಆಲೌಟ್ ಆಗಿ ತೀವ್ರ ಮುಖಭಂಗ ಅನುಭವಿಸಿದೆ.
ಬಲಿಷ್ಟ ಬ್ಯಾಟಿಂಗ್ ಕ್ರಮಾಂಕ ಒಳಗೊಂಡಿರುವ ಆರ್'ಸಿಬಿಯ ಯಾವೊಬ್ಬ ಬ್ಯಾಟ್ಸ್'ಮನ್ ಕೂಡಾ ಎರಡಂಕಿ ಮೊತ್ತ ಮುಟ್ಟುವಲ್ಲಿ ಸಫಲವಾಗಲಿಲ್ಲ. ಕೆಕೆಆರ್ ನೀಡಿದ 131 ರನ್'ಗುರಿ ಮುಟ್ಟಲು ವಿಫಲವಾದ ಆರ್'ಸಿಬಿ 9.4ಓವರ್'ಗಳಲ್ಲಿ ಕೇವಲ 49ರನ್'ಗೆ ಸರ್ವಪತನ ಕಂಡಿತು.
ಆರ್'ಸಿಬಿಯ ಈ ದಯಾನೀಯ ಸೋಲಿನ ಬಗ್ಗೆ ಕ್ರಿಕೆಟ್ ಬಗ್ಗೆ ಕ್ರಿಕೆಟ್ ಜಗತ್ತು ಪ್ರತಿಕ್ರಿಯಿಸಿದ್ದು ಹೀಗೆ...