ವಿವಿಧ ಹುದ್ದೆಗೆ KPTCL ನೇಮಕಾತಿ: ಅರ್ಜಿ ಹಾಕಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದವರು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

kptcl recruitment 2020 apply for JA and JPA post

ಬೆಂಗಳೂರು, (ಜ.05): ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ

1 ಕೆಪಿಟಿಸಿಎಲ್ ಜ್ಯೂನಿಯರ್ ಇಂಜಿನಿಯರ್ (ಸಿವಿಲ್) , 4  ಜ್ಯೂನಿಯರ್ ಪರ್ಸನಲ್ ಅಸಿಸ್ಟೆಂಟ್ (ಜೆಪಿಎ) ಒಟ್ಟು 5 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. 

ಉದ್ಯೋಗದ ಸುವರ್ಣ ಅವಕಾಶ: 8000 ಹುದ್ದೆಗಳಿಗೆ SBI ಅರ್ಜಿ ಆಹ್ವಾನ

ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 20/1/2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ವಿದ್ಯಾರ್ಹತೆ:  ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ (SSLC) ಉತ್ತೀರ್ಣರಾಗಿರಬೇಕು.  ಸಿವಿಲ್ ಇಂಜಿನಿಯರ್‌ನಲ್ಲಿ ಡಿಪ್ಲೋಮಾ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಯೋಮಿತಿ: ಜ್ಯೂನಿಯರ್ ಇಂಜಿನಿಯರ್ ಮತ್ತು ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. 20 ಜನವರಿ 2020ಕ್ಕೆ ಅನ್ವಯವಾಗುವಂತೆ. ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:  2A, 2B, 3A ಮತ್ತು 3B ಅಭ್ಯರ್ಥಿಗಳಿಗೆ 500 ರೂ., SC/ST ಅಭ್ಯರ್ಥಿಗಳು 300 ರೂ. ಶುಲ್ಕವನ್ನು ನಿಗದಿಪಡಿಸಲಾಗಿದೆ.

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Latest Videos
Follow Us:
Download App:
  • android
  • ios