ಬೆಂಗಳೂರು, (ಜೂನ್ 07): ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 154 ಅಂಗನವಾಡಿ ಸಹಾಯಕ ಹಾಗೂ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

8 ಅಂಗನವಾಡಿ ಕಾರ್ಯಕರ್ತೆ, 9 ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು 137 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳ ನೇಮಕಾತಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಅಹ್ವಾನಿಸಿದೆ.

ವಿವಿಧ ಹುದ್ದೆಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಅರ್ಜಿ ಆಹ್ವಾನ

3 ಜೂನ್ 2019ರಿಂದ ಅರ್ಜಿ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಮಹಿಳಾ ಅಭ್ಯರ್ಥಿಗಳು 2 ಜುಲೈ 2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ..

ಜಾಬ್ಸ್ ಸುದ್ದಿಗಳ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 8, 12ನೇ ತರಗತಿ ಪಾಸಾಗಿರಬೇಕು. 
ವಯೋಮಿತಿ: 18 ರಿಂದ 35 ವರ್ಷ

ಅಧಿಕೃತ ಆದೇಶ ಪ್ರತಿಯಲ್ಲಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.