ಗುಡ್ ನ್ಯೂಸ್: ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು 1 ದಿನದ ಅವಕಾಶ! ಯಾವಾಗ? ಇಲ್ಲಿದೆ ಮಾಹಿತಿ
ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಒಂದು ದಿನದ ಅವಕಾಶ ನೀಡಿದೆ.
ಬೆಂಗಳೂರು (ಡಿ.1) : ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಒಂದು ದಿನದ ಅವಕಾಶ ನೀಡಿದೆ.
ನಾಗರಿಕರು ಡಿಸೆಂಬರ್ 3ರಂದು ಹೊಸ ರೇಶನ್ ಕಾರ್ಡ್ ಅರ್ಜಿ ಸಲ್ಲಿಸಬಹುದಾಗಿದೆ. ಹೊಸ ರೇಷನ್ ಕಾರ್ಡ್‌ಗೆ ಅರ್ಜಿಸಲು ಕೇವಲ ಒಂದು ದಿನ ಅವಕಾಶ ಕಲ್ಪಿಸಲಾಗಿದೆ.ಡಿಸೆಂಬರ್ 3ರಂದು ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ಅರ್ಜಿ ಸಲ್ಲಿಕೆಯಾಗುವ ಹಿನ್ನೆಲೆ ಕಡಿಮೆ ಸಮಯಾವಕಾಶ ಕೊಟ್ಟಿರುವ ಆಹಾರ ಇಲಾಖೆ. ಎಲ್ಲರಿಗೂ ಭಾನುವಾರ ಅರ್ಜಿ ಹಿನ್ನೆಲೆ ಅಂದೇ ಹೊಸ ರೇಷನ್ ಮಾಡಿಸಲು ಅವಕಾಶ ನೀಡಲಾಗಿದೆ.
ಗೃಹಲಕ್ಷ್ಮೀ ಸೌಲಭ್ಯಕ್ಕಾಗಿ ಸರತಿ ಸಾಲಿನಲ್ಲಿ ಗೃಹಲಕ್ಷ್ಮಿಯರು: ಯೋಜನೆಗೆ ಅರ್ಜಿ ಸಲ್ಲಿಸಲು ಎರರ್ ಕಾಟ