ಇಬ್ಬರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಬೆಂಗಳೂರು : ಇಬ್ಬರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ಐಎಎಸ್‌ ಅಧಿಕಾರಿ ಪಿ.ವಸಂತಕುಮಾರ್‌ ಅವರನ್ನು ಉಡುಪಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಶಿವನಾಂದ ಕಪಶಿ ಅವರನ್ನು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ರಿಜಿಸ್ಟ್ರಾರ್‌ ಆಗಿ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಇದೀಗ ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.