ನಾಲ್ಕು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಆಗಿತ್ತು ರೂಪಾಂತರ ಕೊರೋನಾ ಬಗ್ಗೆ ಇನ್ನು ವರದಿ ಬಂದಿಲ್ಲ.
ಮೈಸೂರು(ಡಿ.28): ಮೈಸೂರಿನಲ್ಲಿ ಮಹಾಮಾರಿ ಕೊರೋನಾಗೆ ಮೊದಲ ಬಲಿಯಾಗಿದೆ. 56 ವರ್ಷದ ವ್ಯಕ್ತಿಯೊಬ್ಬರನ್ನ ಕೊರೋನಾ ಬಲಿ ಪಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೃದಯ ಸಂಬಂಧಿ ಸಮಸ್ಯೆ, ಡಯಾಬಿಟಿಸ್ ಹಾಗೂ ರಕ್ತದೊತ್ತಡದಿಂದ ವ್ಯಕ್ತಿ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಮೈಸೂರಿನಲ್ಲಿ 7 ಕೊರೋನಾ ಪ್ರಕರಣ, ಆತಂಕ ಪಡುವ ಅಗತ್ಯ ಇಲ್ಲ: ಡಿಸಿ
ನಾಲ್ಕು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಆಗಿತ್ತು ರೂಪಾಂತರ ಕೊರೋನಾ ಬಗ್ಗೆ ಇನ್ನು ವರದಿ ಬಂದಿಲ್ಲ.