ಕರ್ನಾಟಕದಲ್ಲಿ ಕೊರೋನಾ ಇಳಿಕೆ: ಇಲ್ಲಿದೆ ಸೆ.12ರ ಅಂಕಿ-ಸಂಖ್ಯೆ

* ಕರ್ನಾಟಕದಲ್ಲಿ ಇಳಿಕೆ ಕಂಡ ಕೊರೋನಾ ಸೋಂಕು
* ಹೊಸದಾಗಿ 803 ಜನರಿಗೆ ಕೊರೋನಾ ಸೋಂಕು,7 ಮಂದಿ ಬಲಿ
* ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ 

803 New Coronavirus Cases and 17 deaths in Karnataka on Sept 12 rbj

ಬೆಂಗಳೂರು, (ಸೆ.12): ರಾಜ್ಯದಲ್ಲಿ ಇಂದು(ಸೆ.12) ಹೊಸದಾಗಿ 803 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 17 ಮಂದಿ ಬಲಿಯಾಗಿದ್ದಾರೆ. 

ಈ ಮೂಲಕ ಸೋಂಕಿತರ ಸಂಖ್ಯೆ 29,61,735 ಕ್ಕೆ ಏರಿಕೆಯಾಗಿದ್ರೆ,  37,504 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇನ್ನು ಭಾನುವಾರ 802 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,07,548 ಜನ ಗುಣಮುಖರಾಗಿದ್ದಾರೆ. 16,656 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 0.80 ರಷ್ಟು ಇದೆ. ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದವಾಯ್ತು ಮತ್ತೊಂದು ಕೋವಿಡ್ ಆಸ್ಪತ್ರೆ

ರಾಜಧಾನಿ ಬೆಂಗಳೂರಿನಲ್ಲಿ 255 ಜನರಿಗೆ ಸೋಂಕು ತಗುಲಿದ್ದು, 6 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 107 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 7321 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಕೇಸ್
ಬಾಗಲಕೋಟೆ 1, ಬಳ್ಳಾರಿ 4, ಬೀದರ್ 0, ಚಿಕ್ಕಬಳ್ಳಾಪುರ 2, ಚಿತ್ರದುರ್ಗ 4, ಗದಗ 0, ಹಾವೇರಿ 1, ಕಲಬುರಗಿ 2, ಕೊಪ್ಪಳ 0, ರಾಯಚೂರು 2, ರಾಮನಗರ 1, ವಿಜಯಪುರ 0, ಯಾದಗಿರಿ 0, ಬೆಂಗಳೂರು ನಗರ 255, ದಕ್ಷಿಣಕನ್ನಡ 153, ಕೊಡಗು 63, ಉಡುಪಿ 90 ಹೊಸ ಪ್ರಕರಣ ವರದಿಯಾಗಿವೆ.

Latest Videos
Follow Us:
Download App:
  • android
  • ios