ಬೆಂಗಳೂರು, (ಸೆ.18): ರಾಜ್ಯದಲ್ಲಿ ಇಂದು (ಶುಕ್ರವಾರ) 8626 ಜನರಿಗೆ ಕೊರೋನಾ ಸೋಂಕು ಧೃಡವಾಗಿದ್ದು,  10949 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನು 179 ಜನರು ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 394026 ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 7808 ಕ್ಕೇರಿದೆ.  394026 ಜನರು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೊರೋನಾ ಸೋಂಕು, ಸಾವು: ಸೆಪ್ಟೆಂಬ​ರ್‌ನ ಮೊದಲ 15 ದಿನ​ದಲ್ಲಿ ಭಾರತ ನಂ.1 

1, 01,129 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 814 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲಾವಾರು ಕೊರೋನಾ ಅಂಕಿ-ಸಂಖ್ಯೆ