ಮೈಸೂರು(ಏ.21): ಈಗಾಗಲೇ ಕೊರೋನಾ ವೈರಸ್‌ನಿಂದಾಗಿ ಸಾಂಸ್ಕೃತಿಕ ನಗರಿ ಮೈಸೂರು ಅಕ್ಷರಶಃ ಬೆಚ್ಚಿಬಿದ್ದಿದೆ. ಈ ಆತಂಕದಿಂದ ಹೊರಬರುವ ಮುನ್ನವೇ ಮೈಸೂರು ನಗರಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿಕೊಟ್ಟಿದೆಯಾ ಎನ್ನುವ ಅನುಮಾನ ಆರಂಭವಾಗಿದೆ.

ಈಗಾಗಲೇ ಮಲೆನಾಡಿನ ಜನತೆಯ ನಿದ್ದೆಗೆಡಿಸಿರುವ ಮಂಗನ ಕಾಯಿಲೆ(KFD)ಇದೀಗ ಮೈಸೂರಿಗೂ ಎಂಟ್ರಿ ಕೊಟ್ಟಿರುವ ಬಗ್ಗೆ ಆತಂಕ ಶುರುವಾಗಿದೆ. ಮೈಸೂರಿನಲ್ಲಿ ಕೆಲವು ಮಂಗಗಳು ಮೃತಪಟ್ಟಿದ್ದು, ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಪೊಲೀಸರ ಟಫ್ ರೂಲ್ಸ್‌ಗೆ ಬೆಚ್ಚಿಬಿದ್ದ ಪಾದರಾಯನಪುರ ಜನ..!

ಹೌದು, ಮೈಸೂರಿನ ಓಶೋ ಆಶ್ರಮದ ಬಳಿ ಈ ಘಟನೆ ನಡೆದಿದೆ. ಈ ಕುರಿತಂತೆ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ