ಕಾಡಿಗೆ ವ್ಯಾಪಿಸಿದ್ದ ಬೆಂಕಿ ನಂದಿಸಲು ಹೋಗಿ ವೃದ್ಧ ದಂಪತಿಗಳು ಸಜೀವ ದಹನ!
ಕಾಡಿಗೆ ವ್ಯಾಪಿಸಿದ್ದ ಬೆಂಕಿಯನ್ನು ನಂದಿಸಲು ಯತ್ನಿಸಿದ ವೃದ್ಧ ದಂಪತಿ ಸಜೀವದಹನ ಮಂಗಳೂರು: ತಾವು ಹಾಕಿದ ಬೆಂಕಿ ಕಾಡಿಗೆ ವ್ಯಾಪಿಸುತ್ತದೆ ಎಂದು ತಿಳಿದ ವೃದ್ಧ ದಂಪತಿ ಬೆಂಕಿ ಹಾರಿಸಲು ಹೋಗಿ ಜೀವವನ್ನೇ ಕಳೆದುಕೊಂಡಿದ್ದಾರೆ.
ಬಂಟ್ವಾಳ (ಜ.28): ಕಾಡಿಗೆ ವ್ಯಾಪಿಸಿದ್ದ ಬೆಂಕಿಯನ್ನು ನಂದಿಸಲು ಯತ್ನಿಸಿದ ವೃದ್ಧ ದಂಪತಿ ಸಜೀವದಹನ
ಮಂಗಳೂರು: ತಾವು ಹಾಕಿದ ಬೆಂಕಿ ಕಾಡಿಗೆ ವ್ಯಾಪಿಸುತ್ತದೆ ಎಂದು ತಿಳಿದ ವೃದ್ಧ ದಂಪತಿ ಬೆಂಕಿ ಹಾರಿಸಲು ಹೋಗಿ ಜೀವವನ್ನೇ ಕಳೆದುಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಅಮ್ಟಾಡಿ ಬಳಿಯ ತುಂಡು ಪದವು ಎಂಬಲ್ಲಿ ಈ ಘಟನೆ ನಡೆದಿದ್ದು ಮೃತ ದಂಪತಿಯನ್ನು ಗಿಲ್ಬರ್ಟ್ ಕಾರ್ಲೋ(78) ಪತ್ನಿ ಕ್ರಿಸ್ಟಿನಾ ಕಾರ್ಲೋ(70) ಎಂದು ಗುರುತಿಸಲಾಗಿದೆ.
ಬಂಟ್ವಾಳದ ತುಂಬೆ ಡ್ಯಾಂಗೆ ರೈತರ ಮುತ್ತಿಗೆ: ಕೃಷಿ ಭೂಮಿ ನೀರು ಪಾಲು.. 9 ಕುಟುಂಬಗಳು ಕಂಗಾಲು
ಮನೆ ಪಕ್ಕದ ಕಸಕ್ಕೆ ಹಾಕಿದ್ದ ಬೆಂಕಿ ಕಾಡಿಗೆ ವ್ಯಾಪಿಸುತ್ತದೆ ಎಂದು ತಿಳಿದು ಬೆಂಕಿಯನ್ನು ನಂದಿಸಲು ಯತ್ನಿಸಿದ್ದ ವೃದ್ಧ ದಂಪತಿ ಸಜೀವದಹನವಾಗಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಷ್ಟ್ರಪತಿಗಳನ್ನ ಏಕವಚನದಲ್ಲಿ ಸಂಬೋಧಿಸಿ ಅವಮಾನ; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರ ವಜಾಕ್ಕೆ ಎಚ್‌ಡಿಕೆ ಒತ್ತಾಯ