ಅಯೋಧ್ಯ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿದೆ. ಈಗಾಗಲೇ ಅಂತಿಮ ಹಂತದ ಕಾಮಗಾರಿಗಳು ಭರದಿಂದ ಸಾಗಿವೆ. ಉದ್ಘಾಟನಾ ಕಾರ್ಯಕ್ರಮಕ್ಕೆ  ಆಯೋಧ್ಯೆ ಸಂಪೂರ್ಣ ಅಲಂಕಾರಗೊಂಡಿದೆ. ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ದೇಶಾದ್ಯಂತ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ. ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಗೆ ಆಹ್ವಾನ ನೀಡಲಾಯಿತು.

ರಾಯಚೂರು (ಡಿ.18): ಅಯೋಧ್ಯ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿದೆ. ಈಗಾಗಲೇ ಅಂತಿಮ ಹಂತದ ಕಾಮಗಾರಿಗಳು ಭರದಿಂದ ಸಾಗಿವೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಆಯೋಧ್ಯೆ ಸಂಪೂರ್ಣ ಅಲಂಕಾರಗೊಂಡಿದೆ. ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ದೇಶಾದ್ಯಂತ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ. ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಗೆ ಆಹ್ವಾನ ನೀಡಲಾಯಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಮಮಂದಿರ ಉದ್ಘಾಟನೆಗೆ ಮಂತ್ರಾಲಯ ಶ್ರೀಗಳಿಗೆ ಆಹ್ವಾನ ನೀಡಿದ ವಿಎಚ್‌ಪಿ ರಾಜ್ಯಾದ್ಯಕ್ಷ ಸಾಯಿರೆಡ್ಡಿ. ನಿನ್ನೆ ಮಂತ್ರಾಲಯದ ಮಠಕ್ಕೆ ಆಗಮಿಸಿ ಶ್ರೀಗಳ ಆಶೀರ್ವಾದ ಪಡೆದು ರಾಮಮಮದಿರ ಉದ್ಘಾಟನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಶ್ರೀಗಳಿಗೆ ಆಮಂತ್ರಣ ಪತ್ರಿಕೆ ನೀಡಿದರು. ಆಮಂತ್ರಣ ಪತ್ರ ಸ್ವೀಕರಿಸಿದ ಶ್ರೀಗಳು ಬರುವುದಾಗಿ ಹೇಳಿ ಆರ್ಶಿವಾದಿಸಿದರು.

ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೆಚ್. ಡಿ. ದೇವೇಗೌಡರಿಗೆ ಆಹ್ವಾನ