* ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡೀಸ್ ಇನ್ನಿಲ್ಲ* ಆಸ್ಕರ್ ಫರ್ನಾಂಡೀಸ್ ನಿಧನಕ್ಕೆ  ಗಣ್ಯರ ಕಂಬನಿ*  ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ ಜೆಡಿಎಸ್, ಕಾಂಗ್ರೆಸ್, ಬಿಜೆಪಿ ನಾಯಕರು

ಬೆಂಗಳೂರು, (ಸೆ.13): ಕಳೆದ ಹಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್(80) ನಿಧನರಾಗಿದ್ದಾರೆ.

"

"

"

"

"

"

"

"

"

"

"

ಮಂಗಳೂರಿನ ಯೆನೇಪೋಯಾ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆಗೆ ಫಲಕಾರಿಯಾಗದೆ ಇಂದು (ಸೆ.13) ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. 

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ನಿಧನ!

ಹಿರಿಯ ರಾಜಕಾರಣಿ ನಿಧನಕ್ಕೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಹಲವು ನಾಯಕರು ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಸೂಚಿಸಿದ್ದಾರೆ.

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…