ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಪಕ ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು(67) ಹೃದಯಾಘಾತದಿಂದ ನಿಧನರಾಗಿದ್ದಾರೆ.  

ಮೈಸೂರು (ಆ.17): ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಪಕ ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು(67) ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಕಾಲಿನ ಗ್ಯಾಂಗ್ರಿನ್‌ನಿಂದಾಗಿ ಆನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಸಂಜೆ 7.30ರ ಸುಮಾರಿಗೆ ತೀವ್ರ ಹೃದಯಾಘಾಥದಿಂದ ಮೃತರಾಗಿದ್ದಾರೆ. ಸಾಮಾಜಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಮಹೇಶ್ ಚಂದ್ರ ಗುರು ತಮ್ಮ ಹೇಳಿಕೆಗಳ ಮೂಲಕ ಹಲವು ಬಾರಿ ವಿವಾದಕ್ಕೆ ಗುರಿಯಾಗಿದ್ದರು

ವ್ಹೀಲಿಂಗ್ ಮಾಡುತ್ತಿದ್ದ ಪುಂಡನ ಬೈಕ್‌ ಫ್ಲೈಓವರ್ ಮೇಲಿಂದ ಕೆಳಕ್ಕೆ ಎಸೆದ ಸಾರ್ವಜನಿಕರು!