ಸಿದ್ಧಗಂಗಾ ಶ್ರೀ ಆರೋಗ್ಯ ಯಥಾಸ್ಥಿತಿ: ಯಡಿಯೂರಪ್ಪ

ತುಮಕೂರಿಗೆ ಭೇಟಿ ನೀಡಿದ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಸಿದ್ಧಗಂಗಾ ಶ್ರೀಯವರ ಆರೋಗ್ಯ ವಿಚಾರಿಸಿದ್ದಾರೆ. ಶ್ರೀಗಳ ಆರೋಗ್ಯ ಯಥಾಸ್ಥಿತಿಯಲ್ಲಿದೆ, ಚಿಕಿತ್ಸೆ ಮುಂದುವರಿಯುತ್ತಿದೆ ಎಂದು ಯಡಿಯೂರಪ್ಪ ಈ ಸಂದರ್ಭದಲ್ಲಿ ತಿಳಿಸಿದ್ದಾರೆ. 

Share this Video
  • FB
  • Linkdin
  • Whatsapp

Related Video