ಶ್ರೀಗಳ ಜತೆಗಿನ ಫೋಟೋ ಹಾಕಿ ಕಂಬನಿ ಮಿಡಿದ ಮೋದಿ
ಕರ್ನಾಟಕದ ರತ್ನ ಸಿದ್ದಗಂಗಾ ಶ್ರೀ ಅಗಲಿಕೆಗೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಯಾರೆಲ್ಲ ಹೇಗೆ ನಡೆದಾಡುವ ದೇವರನ್ನು ಸ್ಮರಿಸಿಕೊಂಡಿದ್ದಾರೆ ನೋಡಿ.
ಬೆಂಗಳೂರು, (ಜ. 21): ನಡೆದಾಡುವ ದೇವರು, ಶತಾಯುಷಿ, ತ್ರಿವಿಧ ದಾಸೋಹಿ, ಕರ್ನಾಟಕದ ರತ್ನ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳು ಇಂದು (ಸೋಮವಾರ) ಬೆಳಗ್ಗೆ 11.44ಕ್ಕೆ ಶಿವನ ಸನ್ನಿಧಿ ಸೇರಿದ್ದು, ಶ್ರೀಗಳ ಅಗಲಿಕೆಗೆ ನಾಡಿನಾದ್ಯಂತ ಕಂಬನಿ ಮಿಡಿಯುತ್ತಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ:
"
ಡಿಸಿಎಂ ಡಾ.ಜಿ. ಪರಮೇಶ್ವರ್
"
ಸಂತ, ಶ್ರೀ ಶ್ರೀ ಶ್ರೀ ತುಮಕೂರು ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿ ಗುರು ಕೈವಲ್ಯ
ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ, ದೇವೇಗೌಡ ಸೇರಿದಂತೆ ಹಲವು ಗಣ್ಯರು ನಡೆದಾಡುವ ದೇವರಿಗೆ ಕಂಬನಿ ಮಿಡಿದಿದ್ದಾರೆ. ಯಾರೆಲ್ಲ ಹೇಗೆ ನಡೆದಾಡುವ ದೇವರನ್ನು ಸ್ಮರಿಸಿಕೊಂಡಿದ್ದಾರೆ ನೋಡಿ.
ಶತಮಾನದ ಸಂತ ಸಿದ್ಧಗಂಗಾ ಶ್ರೀಗಳ ನೆನಪು-ಮೆಲುಕು
I have had the privilege to visit the Sree Siddaganga Mutt and receive the blessings of His Holiness Dr. Sree Sree Sree Sivakumara Swamigalu.
— Narendra Modi (@narendramodi) January 21, 2019
The wide range of community service initiatives being done there are outstanding and are at an unimaginably large scale. pic.twitter.com/wsmRp2cERd
ರಾಹುಲ್ ಗಾಂಧಿ ಟ್ವೀಟ್ ಕಂಬನಿ
I am sorry to hear about the passing of Shivakumar Swami Ji, Pontiff of the Siddaganga Mutt. Swami Ji was respected & revered by millions of Indians, from all religions & communities. His passing leaves behind a deep spiritual void. My condolences to all his followers.
— Rahul Gandhi (@RahulGandhi) January 21, 2019
ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ:
"
I am deeply saddened by the demise of the Saint of the Century Dr. Shri Shri Shri Shivakumara Mahaswamiji. Mahaswamiji is the epitome of Service and Selflessness. Crores of people continue to worship Mahaswamiji in their hearts forever.#NadedaduvaDevarupic.twitter.com/I7lVyUkoR1
— H D Devegowda (@H_D_Devegowda) January 21, 2019
Deeply pained by the demise of respected Lingayat seer of Siddaganga mutt, Sri Shivakumara Swamiji. Swamiji inspired people to serve the society and bring positive change. His focus on spreading education & learning transformed many lives. His demise is a great loss for society.
— Rajnath Singh (@rajnathsingh) January 21, 2019
ಸ್ವಾಮೀಜಿಗಳಿಗೆ ಶಿಕ್ಷಣ ಸೇವೆಯಾಗಿತ್ತೇ ಹೊರತು ಅದನ್ನು ವ್ಯಾಪಾರ-ಉದ್ಯಮ ಮಾಡಲು ಹೋಗಲೇ ಇಲ್ಲ. ಶಿಕ್ಷಣ ಕ್ಷೇತ್ರವೇ ಉದ್ಯಮವಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಾಮೀಜಿಯವರ ಈ ಸಂದೇಶವನ್ನು ನಾವೆಲ್ಲರೂ ಅರಿತುಕೊಳ್ಳಬೇಕಾಗಿದೆ ಮತ್ತು ಶಿಕ್ಷಣೋದ್ಯಮಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ.#ShivakumaraSwamijipic.twitter.com/gVjR9lBfDj